ಬೀದರ್:ಜಿಲ್ಲೆಯಲ್ಲಿ ಈ ದಿನ 77 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇಂದು ಜಿಲ್ಲೆಯ ಭಾಲ್ಕಿ, ಬಸವ ಕಲ್ಯಾಣ, ಹುಮನಾಬಾದ್, ಔರಾದ್ ಹಾಗೂ ಬೀದರ್ ತಾಲೂಕು ಸೇರಿ ಒಟ್ಟು 77 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ 5,823 ಮಂದಿಗೆ ಸೋಂಕು ತಗುಲಿದಂತಾಗಿದೆ.
ಜಿಲ್ಲೆಯಲ್ಲಿಂದು 77 ಕೊರೊನಾ ಪಾಸಿಟಿವ್, 51 ಮಂದಿ ಗುಣಮುಖ - Bidar corona latest news
ಈವರೆಗೂ 5,124 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾದಂತಾಗಿದೆ..
Bidar
ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಇಂದು 51 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ 5,124 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾದಂತಾಗಿದೆ.
ಈವರೆಗೆ ಜಿಲ್ಲೆಯಲ್ಲಿ ಸುಮಾರು 149 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.