ಬೀದರ್: ಜಿಲ್ಲೆಯಲ್ಲಿ ಬುಧವಾರ ಕೊರೊನಾ ಸೋಂಕಿಗೆ ಮತ್ತೆ ಇಬ್ಬರು ಬಲಿಯಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.
ಬೀದರ್ನಲ್ಲಿ ಕೊರೊನಾ ಸೋಂಕಿಗೆ ಮತ್ತಿಬ್ಬರು ಬಲಿ: 21ಕ್ಕೇರಿದ ಮೃತರ ಸಂಖ್ಯೆ!
ಬೀದರ್ನಲ್ಲಿ ಇಲ್ಲಿಯವರೆಗೆ 500 ಜನ ಸೋಂಕಿತರು ಗುಣಮುಖರಾಗಿ ಮನೆಗೆ ವಾಪಸ್ಸಾಗಿದ್ದಾರೆ. ಇಂದು ಮತ್ತೆ 8 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 619ಕ್ಕೆ ಏರಿಕೆಯಾಗಿದ್ದು, ಸದ್ಯಕ್ಕೆ ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ 94 ಜನ ಸಕ್ರೀಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೀದರ್
500 ಜನ ಸೋಂಕಿತರು ಗುಣಮುಖರಾಗಿ ಮನೆಗೆ ವಾಪಸ್ಸಾಗಿದ್ದಾರೆ. ಇಂದು ಮತ್ತೆ 8 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 619ಕ್ಕೆ ಏರಿಕೆಯಾಗಿದ್ದು, ಸದ್ಯ ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ 94 ಜನ ಸಕ್ರೀಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಟೈನ್ಮೆಂಟ್ ಝೋನ್ಗಳ ಸಂಖ್ಯೆ ಹೆಚ್ಚಳವಾಗಿವೆ.
ಮಹಾರಾಷ್ಟ್ರದಿಂದ ವಾಪಸ್ ಆದವರಿಂದ ಹೆಚ್ಚಾದ ಸೋಂಕಿನ ಪ್ರಕರಣಗಳಿಂದಾಗಿ ಜಿಲ್ಲೆಯ ಗ್ರಾಮೀಣ ಭಾಗಕ್ಕೂ ಕೊರೊನಾ ವ್ಯಾಪಿಸಿಕೊಳ್ಳುತ್ತಿದೆ.