ಬೀದರ್ :ಜಿಲ್ಲೆಯಲ್ಲಿ ಇಂದು ಹೊಸದಾಗಿ 14 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳು ಸೇರಿದಂತೆ ಒಟ್ಟು ಸೋಂಕಿತರ ಸಂಖ್ಯೆ 6,438 ಕ್ಕೆ ಏರಿಕೆಯಾಗಿದೆ.
ಬೀದರ್: ಕೊರೊನಾಗೆ ಎರಡು ಬಲಿ, 95 ಸೋಂಕಿತರು ಗುಣಮುಖ - Bidar corona latest news
ಜಿಲ್ಲೆಯಲ್ಲಿ ಇಂದು ಕಂಡು ಬಂದಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಂತಿದೆ.
Bidar
ಈ ದಿನ ಜಿಲ್ಲೆಯಲ್ಲಿ ಕೊರೊನಾಗೆ ಇಬ್ಬರು ಬಲಿಯಾಗಿದ್ದು, ಈ ಮೂಲಕ ಸೋಂಕಿಗೆ 158 ಜನರು ಸಾವನ್ನಪ್ಪಿದಂತಾಗಿದೆ. ಕೊರೊನಾ ಸೋಂಕಿನಿಂದ ಇಂದು 95 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರಗೆ ಒಟ್ಟು 5,838 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.