ಕರ್ನಾಟಕ

karnataka

ETV Bharat / state

ಬಸವಕಲ್ಯಾಣ: ಕಿಡ್ನಿ ವೈಫಲ್ಯದಿಂದ ಬೇಸತ್ತ ವ್ಯಕ್ತಿ, ವಿಷ ಸೇವಿಸಿ ಆತ್ಮಹತ್ಯೆ - ಕೆಲ ತಿಂಗಳು ಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತಿದ್ದ

ಕೆಲ ತಿಂಗಳು ಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತಿದ್ದ ಈತ ಬೆಂಗಳೂರಿಗೆ ತೆರಳಿ ಚಿಕಿತ್ಸೆ ಪಡೆಯುತಿದ್ದ. ಆದರೆ ಆರೋಗ್ಯದಲ್ಲಿ ಚೇತರಿಕೆ ಕಾಣದ ಕಾರಣ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಕುಟುಂಬದವರಿಂದ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

a man commited sucide in basavakalyana
ಕಿಡ್ನಿ ವೈಫಲ್ಯದಿಂದ ಬೇಸತ್ತ ವ್ಯಕ್ತಿ, ವಿಷ ಸೇವಿಸಿ ಆತ್ಮಹತ್ಯೆಗೆ ಶರಣು

By

Published : Jun 17, 2020, 11:57 PM IST

ಬಸವಕಲ್ಯಾಣ: ಕಿಡ್ನಿ ವೈಲ್ಯದಿಂದ ಬಳಲುತಿದ್ದ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕೋಹಿನೂರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಬಸವರಾಜ ಖಸಗೆ (35 ) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೆಲ ತಿಂಗಳುಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತಿದ್ದ ಈತ ಬೆಂಗಳೂರಿಗೆ ತೆರಳಿ ಚಿಕಿತ್ಸೆ ಪಡೆಯುತಿದ್ದ. ಆದರೆ ಆರೋಗ್ಯದಲ್ಲಿ ಚೇತರಿಕೆ ಕಾಣದ ಕಾರಣ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಕುಟುಂಬದವರಿಂದ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಮಂಠಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details