ಕರ್ನಾಟಕ

karnataka

ETV Bharat / state

ಬೀದರ್: ಮಹಿಳೆಯ ಕಳ್ಳತನ ಸಿಸಿಟಿವಿಯಲ್ಲಿ ಸೆರೆ - ಕಾಲಿಟ್ಟಲ್ಲೆಲ್ಲಾ ಕೈಚಳಕ

ಮಹಿಳೆಯೊಬ್ಬರು ಬೀದರ್​ ನಗರದ ನಗರದ ನಾವದಗೇರಿಯ ಸಂತೋಷಿ ಶಿವರಾಜ ಕೊಳ್ಳೂರ ಸಾಯಿ ಪುಷ್ಪಾಂಜಲಿ ಕಲ್ಯಾಣ ಮಂಟಪಕ್ಕೆ ಆಹ್ವಾನಿತರಂತೆ ಬಂದು ಮದುಮಕ್ಕಳ ಕೊಠಡಿಯೊಳಗೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿದ್ದರು. ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

ಮಹಿಳೆಯ ಕಳ್ಳತನ ಸಿಸಿಟಿವಿಯಲ್ಲಿ ಸೆರೆ
ಸಂತೋಷಿ ಶಿವರಾಜ ಕೊಳ್ಳೂರ

By

Published : Dec 4, 2022, 10:38 PM IST

Updated : Dec 12, 2022, 8:04 PM IST

ಬೀದರ್: ನಗರದಲ್ಲಿ ಮಹಿಳೆಯೊಬ್ಬರು ಮದುವೆ ಮನೆ ಹಾಗೂ ಗಿಫ್ಟ್ ಅಂಗಡಿಯೊಂದರಲ್ಲಿ ಕಳ್ಳತನ ಮಾಡಿ ಪೊಲೀಸರ ಅತಿಥಿಯಾಗಿದ್ದಾರೆ.

ನಗರದ ನಾವದಗೇರಿಯ ಸಂತೋಷಿ ಶಿವರಾಜ ಕೊಳ್ಳೂರ ಸಾಯಿ ಪುಷ್ಪಾಂಜಲಿ ಕಲ್ಯಾಣ ಮಂಟಪಕ್ಕೆ ಆಹ್ವಾನಿತರಂತೆ ಬಂದು ಮದುಮಕ್ಕಳ ಕೊಠಡಿಯೊಳಗೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿದ್ದರು.

ಸಿಸಿಟಿವಿಯಲ್ಲಿ ಸೆರೆಯಾದ ಮಹಿಳೆಯ ಕಳ್ಳತನ

ಸಿಪಿಐ ಕಪೀಲ್ ನೇತೃತ್ವದ ತಂಡದಿಂದ ಕಾರ್ಯಾಚರಣೆಯನ್ನು ನಡೆಸಲಾಗಿದ್ದು, ಬಂಧಿತ ಮಹಿಳೆಯಿಂದ 3.80 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡು ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ. ಗಿಫ್ಟ್​ ಅಂಗಡಿಯಲ್ಲಿ ಕಳ್ಳತನ ಮಾಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಓದಿ:ಜಮೀನಿನಿಂದ ಕಬ್ಬು ಕದ್ದಿದ್ದಕ್ಕಾಗಿ ವ್ಯಕ್ತಿಯ ಕೊಲೆ; ಇಬ್ಬರು ಆರೋಪಿಗಳ ಬಂಧನ

Last Updated : Dec 12, 2022, 8:04 PM IST

ABOUT THE AUTHOR

...view details