ಬೀದರ್: ವಿಶ್ವ ಮಹಿಳಾ ದಿನಾಚರಣೆ ದಿನದಂದೇ ಡೆತ್‌ನೋಟ್ ಬರೆದಿಟ್ಟು ಯುವತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಡೆತ್‌ನೋಟ್ ಬರೆದಿಟ್ಟು ಪ್ರಾಧ್ಯಾಪಕಿ ಆತ್ಮಹತ್ಯೆಗೆ ಶರಣು.. - ವಿಶ್ವ ಮಹಿಳಾ ದಿನಾಚರಣೆ ದಿನದಂದೆ ಡೆತ್ ನೋಟ್
ಮೂಲತಃ ಔರಾದ್ ತಾಲೂಕಿನ ಮಹಾರಾಜವಾಡಿ ಗ್ರಾಮದ ನಿವಾಸಿಯಾದ ಪೂಜಾ ಭಾಲ್ಕಿ ಪಟ್ಟಣದ ಖಾಸಗಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡ್ತಿದ್ದರು.
![ಡೆತ್‌ನೋಟ್ ಬರೆದಿಟ್ಟು ಪ್ರಾಧ್ಯಾಪಕಿ ಆತ್ಮಹತ್ಯೆಗೆ ಶರಣು.. A-professor-commits-suicide-in-bidar](https://etvbharatimages.akamaized.net/etvbharat/prod-images/768-512-6342923-thumbnail-3x2-sanju.jpg)
ಡೇತ್ ನೋಟ್ ಬರೆದಿಟ್ಟು ಪ್ರಾಧ್ಯಾಪಕಿ ಆತ್ಮಹತ್ಯೆ...!
ಜಿಲ್ಲೆಯ ಭಾಲ್ಕಿ ಪಟ್ಟಣದ ಝರಾ ಬಾವಿಗೆ ಹಾರಿದ ಪೂಜಾ ಸಂಗಪ್ಪ ಹುಲಸೂರೆ (26) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ನಾನೇ ಕಾರಣ ನಾನು ಝರಾ ಬಾವಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ತಾ ಇದೀನಿ ಎಂದು ಡೆತ್‌ನೋಟ್ ಬರೆದು ಬಾವಿಗೆ ಹಾರಿದ್ದಾರೆ ಎನ್ನಲಾಗಿದೆ.
ಡೆತ್‌ನೋಟ್ ಬರೆದಿಟ್ಟು ಪ್ರಾಧ್ಯಾಪಕಿ ಆತ್ಮಹತ್ಯೆಗೆ ಶರಣು..
ಮೂಲತಃ ಔರಾದ್ ತಾಲೂಕಿನ ಮಹಾರಾಜವಾಡಿ ಗ್ರಾಮದ ನಿವಾಸಿಯಾದ ಪೂಜಾ ಭಾಲ್ಕಿ ಪಟ್ಟಣದ ಖಾಸಗಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡ್ತಿದ್ದರು. ಅವರ ಆತ್ಮಹತ್ಯೆಗೆ ಕಾರಣ ಏನೆಂಬುದು ಗೊತ್ತಾಗಲಿಲ್ಲವಾದ್ರೂ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.