ಬೀದರ್ : ನಗರದ ಬರೀದ್ ಶಾಹಿ ಗಾರ್ಡ್ನ್ ಬಳಿಯ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ - ಆತ್ಮಹತ್ಯೆ
ಬೀದರ್ನ ಸಬ್ಬಲ್ ಬರೀದ್ ಶಾಹಿ ಗಾರ್ಡ್ನ್ನಲ್ಲಿರುವ ಮರವೊಂದಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಪೊಲೀಸರಿಗೆ ಇದುವರೆಗೂ ಮೃತಪಟ್ಟ ವ್ಯಕ್ತಿಯ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
person committed suicide
ಮೃತ ವ್ಯಕ್ತಿಯ ಕುರಿತಾದ ಯಾವುದೆ ಮಾಹಿತಿಯು ಪೊಲೀಸರಿಗೆ ಲಭ್ಯವಾಗಿಲ್ಲ. ಈ ವ್ಯಕ್ತಿಯ ಮೃತ ದೇಹ ನಗರದ ಸಬ್ಬಲ್ ಬರೀದ್ ಶಾಹಿ ಗಾರ್ಡ್ನ್ನಲ್ಲಿರುವ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿದೆ. ಘಟನಾ ಸ್ಥಳಕ್ಕೆ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡೆಸಿದ್ದು, ತನಿಖೆ ಮುಂದುವರೆಸಿದ್ದಾರೆ.