ಕರ್ನಾಟಕ

karnataka

ETV Bharat / state

ಜೆಡಿಎಸ್ ತೊರೆದು ಎಐಎಂಐಎಂ ಸೇರಿದ ಅಬ್ದುಲ್ ರಜಾಕ್ ಬಾಬಾ ಚೌಧರಿ - ಎಐಎಂಐಎಂ ಸೇರಿದ ಅಬ್ದುಲ್ ರಜಾಕ್ ಬಾಬಾ ಚೌಧರಿ

ತಮ್ಮ ಬೆಂಬಲಿಗರೊಂದಿಗೆ ಹೈದರಾಬಾದ್​ಗೆ ತೆರಳಿದ ಬಾಬಾ ಚೌಧರಿ ಎಐಎಂಐಎಂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು. ಎಐಎಂಐಎಂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಸಂಸದ ಅಸಾದುದ್ದಿನ್ ಓವೈಸಿ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

abdul-razzak-baba-choudhary-joined-aimim
ಅಬ್ದುಲ್ ರಜಾಕ್ ಬಾಬಾ ಚೌಧರಿ

By

Published : Mar 20, 2021, 9:53 PM IST

ಬಸವಕಲ್ಯಾಣ: ಜೆಡಿಎಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ಅಬ್ದುಲ್ ರಜಾಕ್ ಬಾಬಾ ಚೌಧರಿ ಜೆಡಿಎಸ್ ಪಕ್ಷ ತೊರೆದು ಎಐಎಂಐಎಂ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಜೆಡಿಎಸ್ ತೊರೆದು ಎಐಎಂಐಎಂ ಸೇರಿದ ಅಬ್ದುಲ್ ರಜಾಕ್ ಬಾಬಾ ಚೌಧರಿ

ತಮ್ಮ ಬೆಂಬಲಿಗರೊಂದಿಗೆ ಹೈದರಾಬಾದ್​ಗೆ ತೆರಳಿದ ಬಾಬಾ ಚೌಧರಿ ಎಐಎಂಐಎಂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು. ಎಐಎಂಐಎಂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಸಂಸದ ಅಸಾದುದ್ದಿನ್ ಓವೈಸಿ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

ಸದ್ಯ ಬಾಬಾ ಚೌಧರಿ ಎಐಎಂಐಎಂ ಪಕ್ಷದಿಂದ ಅಭ್ಯರ್ಥಿಯಾಗಿ ಉಪಚುನಾವಣಾ ಕಣಕ್ಕೆ ಇಳಿಯಲಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.

ABOUT THE AUTHOR

...view details