ಬೀದರ್:ಜಿಲ್ಲೆಯ ಹುಮನಾಬಾದ್ ಕೈಗಾರಿಕಾ ಪ್ರದೇಶದ ಓಂ ರಾಸಾಯನಿಕ ಕಾರ್ಖಾನೆಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿ, ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಹುಮನಾಬಾದ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ... ತಪ್ಪಿದ ಭಾರಿ ಅನಾಹುತ! - FIRE ACCIDENT
ಜಿಲ್ಲೆಯ ಹುಮನಾಬಾದ್ ಕೈಗಾರಿಕಾ ಪ್ರದೇಶದ ಓಂ ರಾಸಾಯನಿಕ ಕಾರ್ಖಾನೆಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ.
ಹುಮನಾಬಾದ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ..ತಪ್ಪಿದ ಭಾರೀ ಅನಾಹುತ!
ಅಗ್ನಿ ಶಾಮಕ ದಳ ಬೆಂಕಿ ನಂದಿಸಲು ಹರಸಾಹಸಪಟ್ಟರೂ ಬೆಂಕಿ ಹತೋಟಿಗೆ ಬಂದಿಲ್ಲ. ಬೆಳಗಿನ ಜಾವ ಈ ಅವಘಡ ಸಂಭವಿಸಿರುವುದರಿಂದ ಕಾರ್ಮಿಕರಾಗಲಿ, ಸಿಬ್ಬಂದಿಗಳಾಗಲಿ ಯಾರು ಕಾರ್ಖಾನೆಯಲ್ಲಿ ಇರದ ಕಾರಣ ಭಾರೀ ಅನಾಹುತ ತಪ್ಪಿದೆ.
ಈ ಕುರಿತು ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
TAGGED:
FIRE ACCIDENT