ಕರ್ನಾಟಕ

karnataka

ETV Bharat / state

ಮತ ಎಣಿಕೆ ಕೇಂದ್ರದಿಂದ ಹೊರ ನಡೆದ ಕಾಂಗ್ರೆಸ್​ ಅಭ್ಯರ್ಥಿ ಮಾಲಾ ಬಿ. ನಾರಾಯಣರಾವ್ - ಕಾಂಗ್ರೆಸ್​ ಅಭ್ಯರ್ಥಿ ಮಾಲಾ ಬಿ ನಾರಾಯಣರಾವ್

ಬಿಜೆಪಿ ಅಭ್ಯರ್ಥಿ ಬಹಳ ಅಂತರ ಕಾಯ್ದುಕೊಂಡಿದ್ದು, ಮತ ಎಣಿಕೆ ಕೇಂದ್ರದಿಂದ ಕಾಂಗ್ರೆಸ್​ ಅಭ್ಯರ್ಥಿ ಮಾಲಾ ಬಿ. ನಾರಾಯಣರಾವ್​ ಹೊರ ನಡೆದಿದ್ದಾರೆ. ಇತ್ತ ಸೋಲು ಖಚಿತ ಎಂದು ತಿಳಿದಿದ್ದರೂ ಜೆಡಿಎಸ್​ ಅಭ್ಯರ್ಥಿ, ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ್ದಾರೆ.

ಕಾಂಗ್ರೆಸ್​ ಅಭ್ಯರ್ಥಿ ಮಾಲಾ ಬಿ ನಾರಾಯಣರಾವ್
ಕಾಂಗ್ರೆಸ್​ ಅಭ್ಯರ್ಥಿ ಮಾಲಾ ಬಿ ನಾರಾಯಣರಾವ್

By

Published : May 2, 2021, 1:10 PM IST

ಬೀದರ್: ಬಸವಕಲ್ಯಾಣ ಉಪಚುನಾವಣೆ ಮತ ಎಣಿಕೆ ಕಾರ್ಯ ಮುಕ್ತಾಯ ಹಂತಕ್ಕೆ ತಲುಪಿದ್ದು, ಮತ ಎಣಿಕೆ ಕೇಂದ್ರದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್​ ಅಳವಡಿಸಲಾಗಿದೆ. ಈಗಾಗಲೇ 27ನೇ ಸುತ್ತಿನ ಮತ ಏಣಿಕೆ ಮುಗಿದಿದ್ದು, ಬಿಜೆಪಿ ಅಭ್ಯರ್ಥಿ ಶರಣು ಸಲಗರ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಬಹಳ ಅಂತರ ಕಾಯ್ದುಕೊಂಡಿದ್ದು, ಮತ ಎಣಿಕೆ ಕೇಂದ್ರದಿಂದ ಕಾಂಗ್ರೆಸ್​ ಅಭ್ಯರ್ಥಿ ಮಾಲಾ ಬಿ. ನಾರಾಯಣರಾವ್​ ಹೊರ ನಡೆದಿದ್ದಾರೆ. ಇತ್ತ ಸೋಲು ಖಚಿತ ಎಂದು ತಿಳಿದಿದ್ದರು ಜೆಡಿಎಸ್​ ಅಭ್ಯರ್ಥಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ್ದಾರೆ.

ABOUT THE AUTHOR

...view details