ಬೀದರ್:ಜಿಲ್ಲೆಯಲ್ಲಿ ಇಂದು ಕೊರೊನಾ ಅಟ್ಟಹಾಸ ಮುಂದುವರೆದಿದ್ದು, 57 ಜನರಲ್ಲಿ ಸೋಂಕು ಕಂಡುಬಂದಿದೆ. ಸೋಂಕಿಗೆ ಒಬ್ಬರು ಬಲಿಯಾಗಿದ್ದು, 35 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಬೀದರ್: 57 ಜನರಿಗೆ ಕೊರೊನಾ, ಓರ್ವ ಸೋಂಕಿಗೆ ಬಲಿ - 57 people have Corona
ಬೀದರ್ ಜಿಲ್ಲೆಯಲ್ಲಿ ಇಂದು 57 ಜನರಲ್ಲಿ ಸೋಂಕು ಕಂಡುಬಂದಿದೆ. 35 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಬೀದರ್
ಒಟ್ಟು ಸೋಂಕಿತರ ಸಂಖ್ಯೆ 6,613ಕ್ಕೆ ಏರಿಕೆಯಾಗಿದ್ದು, 6,040 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಅಲ್ಲದೇ ಒಟ್ಟು 159 ಜನರು ಸಾವನ್ನಪ್ಪಿದ್ದಾರೆ.