ಬೀದರ್:ಜಿಲ್ಲೆಯಲ್ಲಿ ನಿನ್ನೆ 14 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, 11 ಜನ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 67 ಮಂದಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಬೀದರ್ ಜಿಲ್ಲೆಯಲ್ಲಿ 14 ಮಂದಿಗೆ ಕೊರೊನಾ: 11 ಮಂದಿ ಗುಣಮುಖ - Bidar Corona infected people
ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,886ಕ್ಕೆ ತಲುಪಿದ್ದು, 6,652 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಬೀದರ್ ಜಿಲ್ಲೆಯಲ್ಲಿ ಕೊವಿಡ್-19 ಸೋಂಕು ಪ್ರಕರಣಗಳ ಸಂಖ್ಯೆ ಹಾಗೂ ಇಂದಿನ ಸ್ಥಿತಿಗತಿ
ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,886ಕ್ಕೆ ತಲುಪಿದ್ದು, 6,652 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 163 ಜನರು ಸಾವನಪ್ಪಿದ್ದಾರೆ.