ಬೀದರ್: ಬಹು ದಿನಗಳಿಂದ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ್ದ ಜಿಲ್ಲಾಧಿಕಾರಿ ಡಾ. ಹೆಚ್.ಆರ್.ಮಹಾದೇವ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ.
ಬೀದರ್ ಜಿಲ್ಲಾಧಿಕಾರಿ ವರ್ಗಾವಣೆ - ಬೀದರ್ ಜಿಲ್ಲಾಧಿಕಾರಿ ಡಾ.ಹೆಚ್.ಆರ್ ಮಹದೇವ್
ಬೀದರ್ ಜಿಲ್ಲಾಧಿಕಾರಿ ಡಾ. ಹೆಚ್.ಆರ್.ಮಹಾದೇವ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ
ಬೀದರ್ ಜಿಲ್ಲಾಧಿಕಾರಿ ಡಾ.ಹೆಚ್.ಆರ್ ಮಹದೇವ್ ವರ್ಗಾವಣೆ
ಈ ಕುರಿತು ಸರ್ಕಾರದ ಆಡಳಿತ ವಿಭಾಗದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಅವರು ಹೊರಡಿಸಿದ ಆದೇಶದಲ್ಲಿ ಜಿಲ್ಲಾಧಿಕಾರಿ ಡಾ. ಹೆಚ್.ಆರ್.ಮಹದೇವ್ ಅವರನ್ನು ವರ್ಗಾವಣೆಗೊಳಿಸಲಾಗಿದೆ.
ಬೀದರ್ಗೆ ರಾಮಚಂದ್ರನ್ ಆರ್. ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಇವರು ಈ ಹಿಂದೆ ರಾಷ್ಟ್ರೀಯ ಆರೋಗ್ಯ ನಿರ್ದೇಶನಾಲಯ ಬೆಂಗಳೂರಿನ ಯೋಜನಾ ನಿರ್ದೇಶಕರಾಗಿದ್ದರು.
TAGGED:
ಬೀದರ್ ಸುದ್ದಿ