ಕರ್ನಾಟಕ

karnataka

ETV Bharat / state

ಬೀದರ್ ಜಿಲ್ಲೆಯಲ್ಲಿಂದು 27 ಜನರಿಗೆ ಕೊರೊನಾ; 41 ಸೋಂಕಿತರ ಬಿಡುಗಡೆ - Latest Corona Update

ಬೀದರ್ ಜಿಲ್ಲೆಯಾದ್ಯಂತ ಇಂದು ವರದಿಯಾದ ಕೊರೊನಾ ಮಾಹಿತಿ ಇಂತಿದೆ...

Bidar District Corona Update
ಬೀದರ್ ಜಿಲ್ಲೆಯಾದ್ಯಂತ ಇಂದು ವರದಿಯಾದ ಕೊರೊನಾ ಮಾಹಿತಿ ಇಂತಿದೆ

By

Published : Oct 8, 2020, 11:19 PM IST

ಬೀದರ್:ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಇಂದು 27 ಜನರಿಗೆ ಕೊರೊನಾ ಸೋಂಕು ತಗುಲಿದ್ದು 41 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಬೀದರ್ ಜಿಲ್ಲೆಯ ಕೊರೊನಾ ವರದಿ

ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6640 ಕ್ಕೆ ಎರಿಕೆಯಾಗಿದ್ದು 6081 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 159 ಜನ ಸಾವನ್ನಪ್ಪಿದ್ದಾರೆ ಎಂದು ಕೊರೊನಾ ಬುಲೇಟಿನ್​ನಲ್ಲಿ ಪ್ರಕಟಿಸಲಾಗಿದೆ.

ABOUT THE AUTHOR

...view details