ಬೀದರ್:ಸರ್ಕಾರಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವಕನೊಬ್ಬ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ನಗರದ ಕನ್ನಡಾಂಬೆ ವೃತ್ತದಲ್ಲಿ ನಡೆದಿದೆ.
ಬಸ್-ಬೈಕ್ ಡಿಕ್ಕಿ... ಸ್ಥಳದಲ್ಲೇ ಬೈಕ್ ಸವಾರ ಸಾವು..! - BUS ACCIDENT
ಬೀದರ್ನಲ್ಲಿ ಬಸ್ ಹಾಗೂ ಬೈಕ್ ಮುಖಾ-ಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾನೆ.
![ಬಸ್-ಬೈಕ್ ಡಿಕ್ಕಿ... ಸ್ಥಳದಲ್ಲೇ ಬೈಕ್ ಸವಾರ ಸಾವು..!](https://etvbharatimages.akamaized.net/etvbharat/prod-images/768-512-3890872-thumbnail-3x2-bdr.jpg)
ಬೈಕ್ ಸವಾರ ಸಾವು
ಸಂತೋಷ ಮೃತ ಬೈಕ್ ಸವಾರನಾಗಿದ್ದು, ಬೀದರ್ನಿಂದ ಹೈದರಾಬಾದ್ಗೆ ಹೊರಟಿದ್ದ ಸರ್ಕಾರಿ ಬಸ್ಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನೆ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
TAGGED:
BUS ACCIDENT