ಬೀದರ್: ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್‍ನ 25 ಸ್ಥಾನಗಳ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗುತ್ತಿದೆ. ಬೀದರ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್ 227 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
Council election result: ಬೀದರ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್ಗೆ ಗೆಲುವು - ವಿಧಾನ ಪರಿಷತ್ ಚುನಾವಣೆ ಫಲಿತಾಂಶ
ಬೀದರ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್ 1789 ಮತಗಳಿಂದ ಗೆಲುವಿನ ನಗೆ ಬೀರಿದರೆ, ಬಿಜೆಪಿಯ ಪ್ರಕಾಶ್ ಖಂಡ್ರೆ 1562 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್ಗೆ ಗೆಲುವು
ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್ 1789 ಮತ ಪಡೆದು ಜಯಭೇರಿ ಬಾರಿಸಿದ್ದಾರೆ. ಬಿಜೆಪಿಯ ಪ್ರಕಾಶ್ ಖಂಡ್ರೆ 1562 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ.
ಇದನ್ನೂ ಓದಿ:Council election result: ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಜಯಭೇರಿ
Last Updated : Dec 14, 2021, 11:38 AM IST