ಬಸವಕಲ್ಯಾಣ (ಬೀದರ್) :ಬಸವಕಲ್ಯಾಣ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಭರ್ಜರಿ ಪ್ರಚಾರ ನಡೆಸಿದರು. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಿಡಬ್ಲೂಸಿ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಈಶ್ವರ ಖಂಡ್ರೆ ಪಕ್ಷದ ಅಭ್ಯರ್ಥಿ ಮಾಲಾ ಬಿ. ನಾರಾಯಣರಾವ್ ಪರ ಮತ ಪ್ರಚಾರ ನಡೆಸಿದರು.
ಬಸವಕಲ್ಯಾಣದಲ್ಲಿ 'ಕೈ'ಹಿಡಿದ ಪಿಜಿಆರ್ ಸಿಂಧ್ಯ.. ಕಾಂಗ್ರೆಸ್ ಕೋಟೆಯೊಳಗೆ ನಾಯಕರಿಂದ ಅಬ್ಬರ ಪ್ರಚಾರ! - ಕಾಂಗ್ರೆಸ್ ಅಭರ್ಥಿ ಮಾಲಾ ಬಿ. ನಾರಾಯಣರಾವ್
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಿಡಬ್ಲೂಸಿ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಈಶ್ವರ ಖಂಡ್ರೆ ಪಕ್ಷದ ಅಭ್ಯರ್ಥಿ ಮಾಲಾ ಬಿ. ನಾರಾಯಣರಾವ್ ಪರ ಮತ ಪ್ರಚಾರ ನಡೆಸಿದರು..
ಪಕ್ಷದ ಅಭ್ಯರ್ಥಿ ಪರ ಕಾಂಗ್ರೆಸ್ ನಾಯಕರ ಭರ್ಜರಿ ಪ್ರಚಾರ
ಇದೇ ಸಂದರ್ಭದಲ್ಲಿ ಮಾಜಿ ಸಚಿವ ಪಿಜಿಆರ್ ಸಿಂಧ್ಯ ಜೆಡಿಎಸ್ ತೊರೆದು ಕಾಂಗ್ರೆಸ್ಗೆ ಸೇರ್ಪಡೆಯಾದರು.