ಬೀದರ್: ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಜಿಲ್ಲೆಯಲ್ಲಿಂದು 23 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಮತ್ತೊಂದು ಬಲಿಯಾಗಿದೆ. ಇದರ ಜತೆಗೆ 30 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಬೀದರ್ ಜಿಲ್ಲೆಯಲ್ಲಿ 23 ಜನರಿಗೆ ಕೊರೊನಾ ಸೋಂಕು: ಮತ್ತೊಂದು ಸಾವು - ಕೊರೊನಾ ಸುದ್ದಿ ಬೀದರ್
ಬೀದರ್ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು 23 ಜನರಿಗೆ ಕೊರೊನಾ ಸೋಂಕು ತಗುಲಿದ್ದು ಮತ್ತೊರ್ವ ಸಾವನ್ನಪ್ಪಿದ್ದಾನೆ.
![ಬೀದರ್ ಜಿಲ್ಲೆಯಲ್ಲಿ 23 ಜನರಿಗೆ ಕೊರೊನಾ ಸೋಂಕು: ಮತ್ತೊಂದು ಸಾವು bidar](https://etvbharatimages.akamaized.net/etvbharat/prod-images/768-512-9129338-744-9129338-1602345152398.jpg)
ಬೀದರ್
ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6,675ಕ್ಕೆ ಏರಿಕೆಯಾಗಿದ್ದು, 162 ಜನರು ಇಲ್ಲಿಯವರೆಗೆ ಸಾವನ್ನಪ್ಪಿದ್ದಾರೆ. ಅಲ್ಲದೆ 6,131 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.