ಬೀದರ್:ಜಿಲ್ಲೆಯಲ್ಲಿಂದು 59 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 5,102ಕ್ಕೆ ಏರಿಕೆಯಾಗಿದೆ.
ಬೀದರ್ನಲ್ಲಿಂದು 59 ಜನರಿಗೆ ಕೊರೊನಾ..98 ಮಂದಿ ಗುಣಮುಖ
ಬೀದರ್ನಲ್ಲಿಂದು 59 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 98 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ಬೀದರ್ನಲ್ಲಿಂದು 59 ಜನರಿಗೆ ಕೊರೊನಾ..98 ಮಂದಿ ಗುಣಮುಖ
ಇಂದು 98 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಮನೆಗೆ ಮರಳಿದ್ದು, ಈವರೆಗೆ ಒಟ್ಟು 4,431 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಬ್ಬರು ಕೊರೊನಾಗೆ ಬಲಿಯಾಗಿದ್ದು, ಈವರೆಗೆ 143 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಇನ್ನು, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಹಾಗೂ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಕ್ವಾರಂಟೈನ್ಲ್ಲಿದ್ದಾರೆ.