ಕರ್ನಾಟಕ

karnataka

ETV Bharat / state

ಬಸವಕಲ್ಯಾಣದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವಕ ಸಾವು - touch of electricity

ವಿದ್ಯುತ್ ಸ್ಪರ್ಶಿಸಿ ಯುವಕನೋರ್ವ ಸ್ಥಳದಲ್ಲೆ ಮೃತಪಟ್ಟ ಘಟನೆ ತಾಲೂಕಿನ ಬೆಟ್‌ಬಾಲಕುಂದಾ ಗ್ರಾಮದಲ್ಲಿ ನಡೆದಿದೆ.

Electric shock boy dead
ವಿದ್ಯುತ್ ಸ್ಪರ್ಶಿಸಿ ಯುವಕ ಸಾವು

By

Published : Jan 11, 2020, 11:10 PM IST

ಬಸವಕಲ್ಯಾಣ:ವಿದ್ಯುತ್ ಸ್ಪರ್ಶಿಸಿ ಯುವಕನೋರ್ವ ಸ್ಥಳದಲ್ಲೆ ಮೃತಪಟ್ಟ ಘಟನೆ ತಾಲೂಕಿನ ಬೆಟ್‌ಬಾಲಕುಂದಾ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸಚಿನ್​​ ನಿವರ್ತಿ ಮೇತ್ರೆ (19) ಮೃತ ಯುವಕ.

ಮೃತ ಯುವಕ

ಗ್ರಾಮದ ನೀರಿನ ಟ್ಯಾಂಕ್ ಬಳಿ ವಿದ್ಯುತ್ ತಂತಿ ಜೋಡಿಸುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿದೆ. ಹುಲಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details