ಬೀದರ್‌ನಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿ - bidar
ಬೀದರ್‌ನಲ್ಲಿ 82 ವರ್ಷದ ವೃದ್ಧ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ರಾಜ್ಯದಲ್ಲಿ ಒಟ್ಟು ಕೊರೊನಾಗೆ ಬಲಿಯಾದವರ ಸಂಖ್ಯೆ 25 ಕ್ಕೇರಿದೆ.

ಕೊರೊನಾದಿಂದ ವ್ಯಕ್ತಿ ಸಾವು
ಬೀದರ್: ಕೊರೊನಾ ವೈರಸ್ ಸೋಂಕಿನಿಂದ ಗಡಿ ಜಿಲ್ಲೆ ಬೀದರ್ ನಲ್ಲಿ ಮೊದಲ ಬಲಿಯಾದ ವರದಿ ದೃಢಪಟ್ಟಿದೆ.