ಬಸವಕಲ್ಯಾಣ :ತಾಲೂಕಿನ ರಾಜೇಶ್ವರ ಗ್ರಾಮದಲ್ಲಿ ನಡೆದ ಐಪಿಎಲ್ ಸಿಜನ್-1 ಇಸ್ಲಾಂಪೂರ, ಕ್ರಿಕೆಟ್ ಟೂರ್ನಮೆಂಟ್‌ಗೆ ಜಿಲ್ಲಾ ಪಂಚಾಯಿತಿ ಗುಂಡುರೆಡ್ಡಿ ಚಾಲನೆ ನೀಡಿದರು.
ಕ್ರಿಟೆಕ್ ಪಂದ್ಯಕ್ಕೆ ಚಾಲನೆ ನೀಡಿದ ರಾಜೇಶ್ವರ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಗುಂಡುರೆಡ್ಡಿ ಮಾತನಾಡಿ, ಕ್ರೀಡೆಯಲ್ಲಿ ಸೋಲು-ಗೆಲವು ಸಮಾನವಾಗಿ ಸ್ವೀಕರಿಸಬೇಕು. ಗೆದ್ದಾಗ ಹಿಗ್ಗದೆ, ಸೋತಾಗ ಕುಗ್ಗದೆ ಮುನ್ನಡೆದಾಗ ಮಾತ್ರ ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ಸಲಹೆ ನೀಡಿದರು.