ಕರ್ನಾಟಕ

karnataka

By

Published : Aug 15, 2019, 2:21 PM IST

ETV Bharat / state

ಬೀದರ್​ನಲ್ಲೂ 73ನೇ ಸ್ವಾತಂತ್ರ್ಯ ದಿನ ಸಂಭ್ರಮ

ನಗರದ ಪೊಲೀಸ್ ಮೈದಾನದಲ್ಲಿ ಜಿಲ್ಲಾಡಳಿತದಿಂದ 73ನೇ ಸ್ವಾತಂತ್ರ್ಯ ದಿನ ಆಚರಿಸಲಾಯಿತು.

ಸ್ವಾತಂತ್ರ್ಯ ದಿನಾಚರಣೆ

ಬೀದರ್:73ನೇ ಸ್ವಾತಂತ್ರ್ಯ ದಿನದ ನಿಮಿತ್ತ ಜಿಲ್ಲಾಧಿಕಾರಿ ಡಾ.ಎಚ್.ಆರ್ ಮಹಾದೇವ್ ರಾಷ್ಟ್ರ ಧ್ವಜಾರೋಹಣ ನೆರೆವೇರಿಸಿದರು.

ಬೀದರ್​ನಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆ

ನಗರದ ಪೊಲೀಸ್ ಮೈದಾನದಲ್ಲಿ ಜಿಲ್ಲಾಡಳಿತ ಆಯೋಜಿಸಿದ ಸ್ವತಂತ್ರ ದಿನದ ಸಮಾರಂಭದಲ್ಲಿ ವಿವಿಧ ಶಾಲಾ ಮಕ್ಕಳು, ಪೊಲೀಸ್ ತುಕಡಿಗಳ ಕವಾಯತು ಎಲ್ಲರ ಗಮನ ಸೆಳೆಯಿತು.

ಸಂಸದ ಭಗವಂತ ಖೂಬಾ, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್, ರಹಿಂಖಾನ್, ಪರಿಷತ್ ಸದಸ್ಯ ರಘುನಾಥ್ ಮಲ್ಕಾಪೂರೆ, ಜಿ.ಪಂ ಸಿಇಒ ಮಹಾಂತೇಶ ಬಿಳಗಿ ಹಾಗೂ ಎಸ್.ಪಿ ಟಿ.ಶ್ರೀಧರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ABOUT THE AUTHOR

...view details