ಬೀದರ್: ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ನೌಬಾದ್ ಬಳಿ ನಡೆದಿದೆ.
ಲಾರಿ-ಬೈಕ್ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ವ್ಯಕ್ತಿ ಸಾವು - ಸ್ಥಳದಲ್ಲೇ ವ್ಯಕ್ತಿ ಸಾವು
ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ನೌಬಾದ್ ಬಳಿ ನಡೆದಿದೆ.
ವ್ಯಕ್ತಿ ಸಾವು
ಗಣಪತಿ (55) ಮೃತಪಟ್ಟವರು. ಇಂದು ಬೆಳಿಗ್ಗೆ ಕರಬಸಪ್ಪ ಹಾಗೂ ಬೈಕ್ ಸವಾರ ಗಣಪತಿ ನೌಬಾದ್ನಿಂದ ಬೀದರ್ ನಗರಕ್ಕೆ ಬರುವಾಗ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.