ಬೀದರ್: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಸಂಪುಟ ದರ್ಜೆ ಸಚಿವರಾಗಿ ಔರಾದ್ ಶಾಸಕ ಪ್ರಭು ಚೌವ್ಹಾಣ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಂತೆ ತವರು ಕ್ಷೇತ್ರದಲ್ಲಿ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು.
ಪ್ರಭು ಚೌವ್ಹಾಣಗೆ ಮಂತ್ರಿ ಪಟ್ಟ: ಅಭಿಮಾನಿಗಳಿಂದ ಸಂಭ್ರಮಾಚರಣೆ - BJP Government
ಶಾಸಕ ಪ್ರಭು ಚೌವ್ಹಾಣ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚಣ ಸ್ವೀಕಾರ ಹಿನ್ನೆಲೆ ಬೀದರ್ ಜಿಲ್ಲೆ ಔರಾದ್ ಪಟ್ಟಣದಲ್ಲಿ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು. ಕನ್ನಡಾಂಬೆ ವೃತ್ತದಲ್ಲಿ ಜಮಾಯಿಸಿದ ಅಭಿಮಾನಿಗಳು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಅಭಿಮಾನಿಗಳಿಂದ ಸಂಭ್ರಮಾಚರಣೆ
ಜಿಲ್ಲೆಯ ಔರಾದ್ ಪಟ್ಟಣ ಕನ್ನಡಾಂಬೆ ವೃತದಲ್ಲಿ ಜಮಾಯಿಸಿದ ಅಭಿಮಾನಿಗಳು ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಮೂರು ಬಾರಿ ಶಾಸಕರಾಗಿ ಆಯ್ಕೆಯಾದ ಚೌವ್ಹಾಣ, ಮೊದಲ ಬಾರಿಗೆ ಮಂತ್ರಿ ಆಗಿದ್ದಾರೆ.