ಬೀದರ್: ಗದ್ದೆಯಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಸಾವನ್ನಪ್ಪಿರುವ ರೈತ ಉಮೇಶ್ ರೆಡ್ಡಿ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಸಾಂತ್ವನ ಹೇಳಿ, 5 ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಿದರು.
ಸಿಡಿಲಿಗೆ ಬಲಿಯಾದ ರೈತನ ಕುಟುಂಬಕ್ಕೆ ಪ್ರಭು ಚವ್ಹಾಣ್ ಸಾಂತ್ವನ: 5 ಲಕ್ಷ ಪರಿಹಾರ ಚೆಕ್ ವಿತರಣೆ - Minister Prabhu Chauhan related news
ಗದ್ದೆಯಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಸಾವನ್ನಪ್ಪಿರುವ ರೈತ ಉಮೇಶ್ ರೆಡ್ಡಿ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಸಾಂತ್ವನ ಹೇಳಿ, 5 ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಿದರು.
ಸಿಡಿಲು ಬಡಿದು ಸಾವನ್ನಪ್ಪಿರುವ ರೈತನ ಕುಟುಂಬಕ್ಕೆ ಸಚಿವ ಪ್ರಭು ಚವ್ಹಾಣ್ ಸಾಂತ್ವನ: 5 ಲಕ್ಷ ಪರಿಹಾರ ವಿತರಣೆ
ಸಿಡಿಲಿಗೆ ಬಲಿಯಾದ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರ ವಿತರಣೆ
ಜಿಲ್ಲೆಯ ಹುಮನಾಬಾದ್ ತಾಲೂಕಿನ ಬನ್ನಳ್ಳಿ ಗ್ರಾಮದ ರೈತ ಉಮೇಶ್ ರೆಡ್ಡಿ ಸಿಡಿಲು ಬಡಿದು ಗುರುವಾರ ಸಾವನಪ್ಪಿದ್ದ. ವಿಷಯ ತಿಳಿದ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್, ಸರ್ಕಾರದ 5 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ ಮಾಡಿದರು.
ಈ ವೇಳೆ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಕಾಶೆಂಪೂರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.