ಬೀದರ್(ಬಸವಕಲ್ಯಾಣ) : ಕೊರೊನಾ ಭೀತಿಯಿಂದಾಗಿ ಇಡೀ ದೇಶವನ್ನೇ ಲಾಕ್‌ಡೌನ್ ಮಾಡಲಾಗಿದೆ. ಆದರೆ, ಕೇಂದ್ರದ ಆದೇಶ ಉಲ್ಲಂಘಿಸಿ ಮುನ್ನೆಚ್ಚರಿಕೆ ಕ್ರಮಕೈಗೊಳ್ಳದ ಲಾರಿ ಚಾಲಕರಿಗೆ ಮಹಾರಾಷ್ಟ್ರ ಪೊಲೀಸರು ಬಸ್ಕಿ ಹೊಡಿಸುವ ಮೂಲಕ ಬಿಸಿ ಮುಟ್ಟಿಸಿದ್ದಾರೆ.
ಮಾಸ್ಕ್ ಧರಿಸದೆ ಲಾರಿ ಚಾಲನೆ, ಬಸ್ಕಿ ಹೊಡೆಸಿದ ಪೊಲೀಸರು.. - Police pumishment to lari drivers in bidar
ಕೇಂದ್ರದ ಆದೇಶ ಉಲ್ಲಂಘಿಸಿ ಮುನ್ನೆಚ್ಚರಿಕೆ ಕ್ರಮಕೈಗೊಳ್ಳದ ಲಾರಿ ಚಾಲಕರಿಗೆ ಬಸ್ಕಿ ಹೊಡಿಸುವ ಮೂಲಕ ಬಿಸಿ ಮುಟ್ಟಿಸಿದ್ದಾರೆ ಪೊಲೀಸರು.
ಪೊಲೀಸ್‌ರು
ಮುಖಕ್ಕೆ ಮಾಸ್ಕ್ ಧರಿಸದೆ ಲಾರಿ ಚಲಾಯಿಸುತಿದ್ದ ಚಾಲಕರಿಗೆ ರಾಷ್ಟ್ರೀಯ ಹೆದ್ದಾರಿ-65ರ ಬಳಿ ನಡುರಸ್ತೆಯಲ್ಲಿ ಬಸ್ಕಿ ಹೊಡೆಸಿದ್ದಾರೆ. ಜತೆಗೆ ಕೊರೊನಾ ಬಗ್ಗೆ ಮುಂಜಾಗ್ರತೆ ವಹಿಸುವಂತೆ ಪೊಲೀಸರು ಎಚ್ಚರಿಕೆ ನೀಡಿದರು.