ಬೀದರ್:ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಭಟ್ಟಂಗಿತನ ಮಾಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಚವ್ಹಾಣರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಚಿವ ಪ್ರಭು ಚವ್ಹಾಣರದ್ದು 'ಭಟ್ಟಂಗಿತನ': ಮಾಜಿ ಸಿಎಂ ಸಿದ್ದರಾಮಯ್ಯ - ಮೊದಿಯನ್ನು ಖುಷಿ ಪಡಿಸಲು ಚವ್ಹಾಣ ಪಟ್ಟಂಗಿತನ
ಸಚಿವ ಪ್ರಭು ಚವ್ಹಾಣ ಭಟ್ಟಂಗಿತನ ಮಾಡಿದ್ದಾರೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಚವ್ಹಾಣರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ
ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೊದಿ ಅವರನ್ನು ಖುಷಿಪಡಿಸಲು ಸಚಿವ ಪ್ರಭು ಚವ್ಹಾಣ ಭಟ್ಟಂಗಿತನ ಮಾಡಿದ್ದಾರೆ. ಪೆದ್ದುಪೆದ್ದಾಗಿ ಹೇಳಿಕೆ ಕೊಟ್ಟಿದ್ದಾರೆ ಎಂದು ಸಿದ್ದರಾಮಯ್ಯ ವ್ಯಂಗವಾಡಿದರು.
ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ
ಶಾಹಿನ್ ಶಾಲೆಯಲ್ಲಿ ನಡೆದ ನಾಟಕ ಪ್ರದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅವಮಾನ ಆಗಿಲ್ಲ. ಅದೊಂದು ವಿಡಂಬನೆಯ ನಾಟಕ ಎಂದರು.