ಬಸವಕಲ್ಯಾಣ: ವಿದ್ಯುತ್ ತಗುಲಿ ಯುವಕನ್ನೊಬ್ಬ ಮೃತಪಟ್ಟ ಘಟನೆ ಜಿಲ್ಲೆಯ ಹುಲಸೂರ ಪಟ್ಟಣದಲ್ಲಿ ನಡೆದಿದೆ.
ವಿದ್ಯುತ್ ತಂತಿ ತಗುಲಿ ಯುವಕ ಸಾವು - ಬಸವಕಲ್ಯಾಣ ಯುವಕನ ಸಾವು
ವಿದ್ಯುತ್ ತಗುಲಿ ಯುವಕನ್ನೊಬ್ಬ ಮೃತಪಟ್ಟ ಘಟನೆ ಜಿಲ್ಲೆಯ ಹುಲಸೂರ ಪಟ್ಟಣದಲ್ಲಿ ನಡೆದಿದೆ.
ವಿದ್ಯುತ್ ತಂತಿ ತಗುಲಿ ಯುವಕ ಸಾವು
ಗ್ರಾಮದ ರಾಮೇಶ್ವರ ತಾನಾಜಿ ಗಾಯಕವಾಡ (18) ಮೃತ ಯುವಕ. ಮನೆಯಲ್ಲಿನ ವಿದ್ಯುತ್ ತಂತಿ ಜೋಡಿಸಲು ಹೊದ ವೇಳೆ ವಿದ್ಯುತ್ ತಗುಲಿ ಈ ಘಟನೆ ಸಂಭವಿಸಿದೆ.
ಈ ಕುರಿತು ಹುಲಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಎಸ್‌ಐ ಪ್ರದೀಪ ದುಬೆ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.