ಬಸವಕಲ್ಯಾಣ (ಬೀದರ್): ಕೆರೆಗೆ ಹಾರಿ ಯುವಕನ್ನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಲಸೂರು ತಾಲೂಕಿನ ಬೇಲೂರ ಗ್ರಾಮದಲ್ಲಿ ನಡೆದಿದೆ.
ಬಸವಕಲ್ಯಾಣ: ಕೆರೆಗೆ ಹಾರಿ ಯುವಕ ಆತ್ಮಹತ್ಯೆ - Suicide of a young man
ತಾಯಿ ಜತೆ ಜಗಳವಾಡಿ ಉದ್ಯೋಗ ಅರಸಿ ಕೆಲ ದಿನಗಳ ಹಿಂದೆ ಹೈದರಾಬಾದ್ಗೆ ತೆರಳಿದ ಈತ, ಸೋಮವಾರ ರಾತ್ರಿ ಗ್ರಾಮಕ್ಕೆ ಮರಳಿ, ನೇರವಾಗಿ ಗ್ರಾಮದ ಪಕ್ಕದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಬಸವಕಲ್ಯಾಣ: ಕೆರೆಗೆ ಹಾರಿ ಯುವಕ ಆತ್ಮಹತ್ಯೆ
ದತ್ತಾತ್ರೇ ಮನೋಹರ ಡಿಗ್ಗೆ(22) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ತಾಯಿ ಜತೆ ಜಗಳವಾಡಿ ಉದ್ಯೋಗ ಅರಸಿ ಕೆಲ ದಿನಗಳ ಹಿಂದೆ ಹೈದರಾಬಾದ್ಗೆ ತೆರಳಿದ ಈತ, ಸೋಮವಾರ ರಾತ್ರಿ ಗ್ರಾಮಕ್ಕೆ ಮರಳಿ, ನೇರವಾಗಿ ಗ್ರಾಮದ ಪಕ್ಕದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಈ ಕುರಿತು ಹುಲಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್‌ಐ ಗೌತಮ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.