ಕರ್ನಾಟಕ

karnataka

ETV Bharat / state

ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಾಲಕಿಯ ಕೈ ಕಟ್​​​​​​​! - undefined

ಮನೆಯ ಮೇಲೆ ಹಾದು ಹೋಗಿದ್ದ 11 ಕೆವಿ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕಿಯೊಬ್ಬಳ ಕೈ ಕಟ್ ಆಗಿದ್ದು, ಆಕೆಯ ದೇಹದ ಶೇ. 70ರಷ್ಟು ಭಾಗ ಸುಟ್ಟು ಹೋಗಿದೆ. ಸದ್ಯ ಬಾಲಕಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ.

ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಾಲಕಿಯ ಕೈ ಕಟ್

By

Published : Jul 22, 2019, 3:02 AM IST

ಬೆಂಗಳೂರು: ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಾಲಕಿಯ ಕೈ ಕಟ್ ಆಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕೊನ ನಂದಗುಡಿ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ.

ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಾಲಕಿಯ ಕೈ ಕಟ್

ಕೌಶಲ್ಯ (12) ಅಪಘಾತಕ್ಕೆ ಒಳಗಾದ ಬಾಲಕಿ. ಮನೆಯ ಮೇಲೆ ಹಾದು ಹೋಗಿದ್ದ 11 ಕೆವಿ ವಿದ್ಯುತ್ ತಂತಿ ಸ್ಪರ್ಶಿಸಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಅಲ್ಲದೇ ಕೌಶಲ್ಯಳ ದೇಹದ ಶೇ. 70ರಷ್ಟು ಭಾಗ ಸುಟ್ಟು ಹೋಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ.

ಸದ್ಯ ಬಾಲಕಿಯನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

For All Latest Updates

TAGGED:

ABOUT THE AUTHOR

...view details