ಬೆಂಗಳೂರು: ರಾಜ್ಯ ಚುನಾವಣಾ ಆಯೋಗದ ಸೂಚನೆ ಮೇರೆಗೆ ಓರ್ವ ಎಸಿಪಿ ಹಾಗೂ ಮೂವರು ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್. ರಾಜು ಆದೇಶ ಹೊರಡಿಸಿದ್ದಾರೆ.
ಚುನಾವಣಾ ಆಯೋಗದ ಸೂಚನೆ ಮೇರೆಗೆ ಓರ್ವ ಎಸಿಪಿ, ಮೂವರು ಇನ್ಸ್ಪೆಕ್ಟರ್ ವರ್ಗಾವಣೆ - ಇನ್ಸ್ಪೆಕ್ಟರ್
ಚುನಾವಣಾ ಆಯೋಗದ ಸೂಚನೆ ಮೇರೆಗೆ ಯಶವಂತಪುರ ವಿಭಾಗದ ಎಸಿಪಿ ಪಿ.ರವಿಪ್ರಸಾದ್, ಸಿಐಡಿಗೆ, ಜ್ಞಾನಭಾರತಿ ಠಾಣೆ ಇನ್ಸ್ಪೆಕ್ಟರ್ ವಿ.ಶಿವಾರೆಡ್ಡಿ ರಾಜ್ಯ ಗುಪ್ತಚರ ಇಲಾಖೆ, ಪೀಣ್ಯ ಇನ್ಸ್ಪೆಕ್ಟರ್ ವಿ.ಟಿ.ಶ್ರೀನಿವಾಸ್, ಯಶವಂತಪುರ ಇನ್ಸ್ಪೆಕ್ಟರ್ ಮುದ್ದುರಾಜು ಅವರನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ.
ವರ್ಗಾವಣೆ
ಚುನಾವಣಾ ಆಯೋಗ ಸೂಚನೆ ಮೇರೆಗೆ ಯಶವಂತಪುರ ವಿಭಾಗದ ಎಸಿಪಿ ಪಿ.ರವಿಪ್ರಸಾದ್ ಸಿಐಡಿಗೆ, ಜ್ಞಾನಭಾರತಿ ಠಾಣೆ ಇನ್ಸ್ಪೆಕ್ಟರ್ ವಿ.ಶಿವಾರೆಡ್ಡಿ ರಾಜ್ಯ ಗುಪ್ತಚರ ಇಲಾಖೆ, ಪೀಣ್ಯ ಇನ್ಸ್ಪೆಕ್ಟರ್ ವಿ.ಟಿ.ಶ್ರೀನಿವಾಸ್, ಯಶವಂತಪುರ ಇನ್ಸ್ಪೆಕ್ಟರ್ ಮುದ್ದುರಾಜು ಅವರನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದಾರೆ.