ಕರ್ನಾಟಕ

karnataka

ETV Bharat / state

ವಿಧಾನಸೌಧದಲ್ಲಿ ಶಾಸಕರೊಂದಿಗೆ ಬಿಎಸ್​ವೈ ಸಭೆ - undefined

ಬಿ.ಎಸ್. ಯಡಿಯೂರಪ್ಪ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಶಾಸಕರೊಂದಿಗೆ ಸಭೆ‌ ನಡೆಸುತ್ತಿದ್ದು, ಇಂದು ನಡೆಯುವ‌ ವಿದ್ಯಮಾನಗಳ ಕುರಿತು ಶಾಸಕರೊಂದಿಗೆ‌ ಚರ್ಚಿಸುತ್ತಿದ್ದಾರೆ.

ಬಿಎಸ್​ವೈ

By

Published : Jul 12, 2019, 12:23 PM IST

ಬೆಂಗಳೂರು: ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಈ ಸಂಬಂಧ ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್ ಯಡಿಯೂರಪ್ಪ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಶಾಸಕರೊಂದಿಗೆ ಸಭೆ‌ ನಡೆಸುತ್ತಿದ್ದಾರೆ.

ವಿಧಾನಸಭೆಯಲ್ಲಿ ಇಂದು ನಡೆಯುವ‌ ವಿದ್ಯಮಾನಗಳ ಕುರಿತು ಶಾಸಕರೊಂದಿಗೆ‌ ಚರ್ಚಿಸುತ್ತಿದ್ದಾರೆ. ಇದಕ್ಕೂ ಮುನ್ನ‌ ಸುದ್ದಿಗಾರೊಂದಿಗೆ ಮಾತನಾಡಿದ ಬಿಎಸ್​ವೈ, ತಮ್ಮ‌ ಪಕ್ಷದ ಶಾಸಕರಿಗೆ ವಿಪ್ ಜಾರಿ ಮಾಡಲಾಗಿದೆ. ಅತೃಪ್ತ ಶಾಸಕರ ವಿಚಾರಣೆ ಸುಪ್ರೀಂಕೋರ್ಟ್​ನಲ್ಲಿ‌ ನಡೆಯುತ್ತಿದ್ದು, ಅದರ ತೀರ್ಪಿಗಾಗಿ ನಾವು ಕಾಯುತ್ತಿದ್ದೇವೆ ಎಂದು‌ ಹೇಳಿದ್ರು.

For All Latest Updates

TAGGED:

ABOUT THE AUTHOR

...view details