ಬೆಂಗಳೂರು/ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲೂಕಿನ ಮುರಗಮಲ್ಲ ಸಮೀಪ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವವರ ಕುಟುಂಬಗಳಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಚಿಂತಾಮಣಿ ಅಪಘಾತ: ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ - undefined
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಮುರುಗಮಲ್ಲ ಬಳಿ ಖಾಸಗಿ ಬಸ್ ಹಾಗೂ ಟಾಟಾ ಏಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟಿರುವವರ ಕುಟುಂಬಗಳಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿಎಂ
ಅಪಘಾತದಲ್ಲಿ 12 ಮಂದಿ ಮೃತಪಟ್ಟಿರುವ ವಿಷಯಕ್ಕೆ ತೀವ್ರ ಆಘಾತ ವ್ಯಕ್ತಪಡಿಸಿದ ಸಿಎಂ, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಮುರುಗಮಲ್ಲ ಬಳಿ ಖಾಸಗಿ ಬಸ್ ಹಾಗೂ ಟಾಟಾ ಏಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 12 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.