ಕರ್ನಾಟಕ

karnataka

ETV Bharat / state

ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ: ಸಹಾಯವಾಣಿ ಕೇಂದ್ರ ಆರಂಭಿಸಿದ ಇಲಾಖೆ - undefined

ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗೆ ಇಂದಿನಿಂದ‌ ಹಾಲ್ ಟಿಕೆಟ್ ಡೌನ್‌ಲೋಡ್ ಮಾಡಿಕೊಳ್ಳಬಹುದು. ಜೊತೆಗೆ ಪರೀಕ್ಷೆಗೆ ಸಂಬಂಧಿಸಿದಂತೆ ಶಾಲೆಗಳ ಮುಖ್ಯೋಪಾಧ್ಯಾಯರ ಸಂದೇಹಗಳಿಗೆ ಉತ್ತರಿಸಲು ಅನುಕೂಲವಾಗುವಂತೆ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ.

ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ

By

Published : Jun 13, 2019, 7:02 PM IST

ಬೆಂಗಳೂರು: ‌ಜೂನ್ 2019ರ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗೆ ಹಾಜರಾಜುವ ವಿದ್ಯಾರ್ಥಿಗಳ ಪ್ರವೇಶ ಪತ್ರವನ್ನು ಮಂಡಳಿ ವೆಬ್​ಸೈಟ್​​ನಲ್ಲಿ ಅಪ್‍ಲೋಡ್ ಮಾಡಲಾಗಿದ್ದು, ಸಂಬಂಧಿಸಿದ ಶಾಲೆಯವರು ಪ್ರವೇಶ ಪತ್ರಗಳನ್ನು ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ.‌

ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗೆ ಸಹಾಯವಾಣಿ ಕೇಂದ್ರ ಸ್ಥಾಪನೆ

www.kseeb.kar.nic.in ನಲ್ಲಿ ಮಾಹಿತಿ ಲಭ್ಯವಿದ್ದು, ಇಂದಿನಿಂದ‌ ಹಾಲ್ ಟಿಕೆಟ್ ಡೌನ್‌ಲೋಡ್ ಮಾಡಿಕೊಳ್ಳಬಹುದು. ಜೂನ್ 21ರಿಂದ‌ 28ರವರೆಗೆ‌‌ ನಡೆಯುವ‌‌ ಪೂರಕ‌ ಪರೀಕ್ಷೆಗೆ ಸಂಬಂಧಿಸಿದಂತೆ ಶಾಲೆಗಳ ಮುಖ್ಯೋಪಾಧ್ಯಾಯರ ಸಂದೇಹಗಳಿಗೆ ಉತ್ತರಿಸಲು ಅನುಕೂಲವಾಗುವಂತೆ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ.

ಈ ವ್ಯವಸ್ಥೆಯನ್ನ ಶಾಲಾ ಮುಖ್ಯೋಪಾಧ್ಯಾಯರು, ಪೋಷಕರು, ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಲ್ಪ್ ಲೈನ್‌ ನಂಬರ್-080-23310075//76.

For All Latest Updates

TAGGED:

ABOUT THE AUTHOR

...view details