ಚಾಮರಾಜನಗರ : ಜಿಲ್ಲೆಯಲ್ಲಿಂದು 28 ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 6036ಕ್ಕೆ ಏರಿಕೆಯಾಗಿದೆ.
ಚಾಮರಾಜನಗರದಲ್ಲಿಂದು 28 ಮಂದಿಗೆ ಕೊರೊನಾ : 25 ಜನ ಗುಣಮುಖ - 28 Corona cases in Chamarajanagar
ಚಾಮರಾಜನಗರ ಜಿಲ್ಲೆಯಲ್ಲಿಂದು 28 ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 6036ಕ್ಕೆ ಏರಿಕೆಯಾಗಿದೆ.

ಚಾಮರಾಜನಗರದಲ್ಲಿಂದು 28 ಮಂದಿಗೆ ಕೊರೊನಾ : 25 ಜನ ಗುಣಮುಖ
ಇಂದು 25 ಮಂದಿ ಗುಣಮುಖರಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 200ಕ್ಕೆ ಏರಿಕೆಯಾಗಿದೆ. 26 ಮಂದಿ ಸೋಂಕಿತರು ಐಸಿಯುನಲ್ಲಿದ್ದು 148 ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ.
336 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಜಿಲ್ಲೆಯ ಒಟ್ಟು ಪರೀಕ್ಷೆಗಳ ಸಂಖ್ಯೆ 97 ಸಾವಿರ ದಾಟಿದೆ.