ಕರ್ನಾಟಕ

karnataka

ETV Bharat / state

ಅರಣ್ಯ ಇಲಾಖೆಯಲ್ಲಿ ಮೇಜರ್ ಸರ್ಜರಿ: ಚಾಮರಾಜನಗರ ಸಿಸಿಎಫ್ ಸೇರಿದಂತೆ 7 ಮಂದಿ ವರ್ಗಾವಣೆ - 7 persons transfer including ccf

ಮನೋಜ್ ಕುಮಾರ್ ಅವರನ್ನು ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್​ನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ. ಇದರೊಟ್ಟಿಗೆ ಸರ್ಕಾರ 7 ಮಂದಿ ಐಎಫ್ಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದೆ.

Government Subordinate Secretary
ಸರ್ಕಾರದ ಅಧೀನ ಕಾರ್ಯದರ್ಶಿ

By

Published : Oct 11, 2021, 8:31 PM IST

ಚಾಮರಾಜನಗರ: ಚಾಮರಾಜನಗರದ ಸಿಸಿಎಫ್ ಮನೋಜ್ ಕುಮಾರ್ ಅವರನ್ನು ವರ್ಗಾವಣೆ ಮಾಡಿ ಇವರ ಸ್ಥಾನಕ್ಕೆ ಉಪೇಂದ್ರ ಪ್ರತಾಪ್ ಸಿಂಗ್ ಅವರನ್ನು ನೇಮಕ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಚಾಮರಾಜನಗರ ಸಿಸಿಎಫ್ ಸೇರಿದಂತೆ 7 ಮಂದಿ ವರ್ಗಾವಣೆ ಆದೇಶ

ಮನೋಜ್ ಕುಮಾರ್ ಅವರನ್ನು ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್​ನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ. ಚಾಮರಾಜನಗರ ಸಿಸಿಎಫ್ ಆಗಿ ವರ್ಗಾವಣೆಗೊಂಡ ಉಪೇಂದ್ರ ಪ್ರತಾಪ್ ಸಿಂಗ್ ಅವರು ಕೈಮಗ್ಗ ಮತ್ತು ಜವಳಿ ಇಲಾಖೆ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು‌. ಇದರೊಟ್ಟಿಗೆ ಸರ್ಕಾರ 7 ಮಂದಿ ಐಎಫ್ಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದೆ.

ಓದಿ:ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾ.ರಿತುರಾಜ್ ಅವಸ್ಥಿ

ABOUT THE AUTHOR

...view details