ಚಾಮರಾಜನಗರ: ಜಿಲ್ಲೆಯಲ್ಲಿಂದು 91 ಜನರಿಗೆ ಹೊಸದಾಗಿ ಕೊರೊನಾ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 5,151ಕ್ಕೆ ಏರಿಕೆಯಾಗಿದೆ.
ಗುಣಮುಖ :
ಚಾಮರಾಜನಗರ: ಜಿಲ್ಲೆಯಲ್ಲಿಂದು 91 ಜನರಿಗೆ ಹೊಸದಾಗಿ ಕೊರೊನಾ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 5,151ಕ್ಕೆ ಏರಿಕೆಯಾಗಿದೆ.
ಗುಣಮುಖ :
ಇಂದು 77 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ತಾಲೂಕಿನ ಚೆನ್ನಾಜಯನ ಹುಂಡಿಯ 85 ವರ್ಷದ ವ್ಯಕ್ತಿ ಸೇರಿದಂತೆ 8 ಮಂದಿ ವೃದ್ಧರು ಗುಣಮುಖರಾಗಿದ್ದಾರೆ.
ಸಕ್ರಿಯ ಪ್ರಕರಣಗಳೆಷ್ಟು?
ಜಿಲ್ಲೆಯಲ್ಲಿ 753 ಸಕ್ರಿಯ ಪ್ರಕರಣಗಳಿದ್ದು, ಅದರಲ್ಲಿ 43 ಮಂದಿ ಸೋಂಕಿತರು ಐಸಿಯುನಲ್ಲಿದ್ದು, 197 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ. 1,456 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.