ಚಾಮರಾಜನಗರ:ಪ್ರಸಿದ್ಧ ತೀರ್ಥಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಶಾಸಕಿ ಅನಿತಾ ಕುಮಾರಸ್ವಾಮಿ ದಿಢೀರ್ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಮಲೆ ಮಹದೇಶ್ವರ ಬೆಟ್ಟಕ್ಕೆ ಅನಿತಾ ಕುಮಾರಸ್ವಾಮಿ ದಿಢೀರ್ ಭೇಟಿ... ಮಗನ ಗೆಲುವಿಗೆ ಮಾದಪ್ಪನ ಮೊರೆ - ಮಲೆ ಮಹದೇಶ್ವರ ಬೆಟ್ಟ
ಮಗನ ಗೆಲುವಿಗಾಗಿ ಮಾದಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿ ಅನಿತಾ ಕುಮಾರಸ್ವಾಮಿ ಇಷ್ಟಾರ್ಥ ಬೇಡಿಕೊಂಡರು ಎಂದು ಅರ್ಚಕ ಮೂಲಗಳು ಈಟಿವಿ ಭಾರತಕ್ಕೆ ಮಾಹಿತಿ ನೀಡಿದ್ದು, 12 ರ ಸಮಯಕ್ಕೆ ಬಂದು ಪೂಜೆ ಸಲ್ಲಿಸಿದರು ಎಂದು ತಿಳಿದು ಬಂದಿದೆ.

ಮಲೆ ಮಹದೇಶ್ವರ ಬೆಟ್ಟ
ಮಗನ ಗೆಲುವಿಗಾಗಿ ಮಾದಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿ, ಇಷ್ಟಾರ್ಥ ಬೇಡಿಕೊಂಡರು ಎಂದು ಅರ್ಚಕ ಮೂಲಗಳು ಈಟಿವಿ ಭಾರತಕ್ಕೆ ಮಾಹಿತಿ ನೀಡಿದ್ದು, 12 ರ ಸಮಯಕ್ಕೆ ಬಂದು ಪೂಜೆ ಸಲ್ಲಿಸಿದರು ಎಂದು ತಿಳಿದು ಬಂದಿದೆ.
ದೇಗುಲದಲ್ಲೇ ಪ್ರಸಾದ ಸೇವಿಸಿ ಹಿಂತಿರುಗಿದ್ದಾರೆ ಎನ್ನಲಾಗಿದ್ದು, ಭೇಟಿ ಕುರಿತು ಮುಂಚಿತವಾಗಿ ಯಾರಿಗೂ ಮಾಹಿತಿ ನೀಡಿರಲಿಲ್ಲ ಎಂದು ತಿಳಿದು ಬಂದಿದೆ.