ಚಾಮರಾಜನಗರ:ಬೈಕ್ ಹಿಂಬದಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮೀಪದ ಅರೇಪುರದಲ್ಲಿ ನಡೆದಿದೆ.
ಬೈಕ್ಗೆ ಕಾರ್ ಡಿಕ್ಕಿ: ಸ್ಥಳದಲ್ಲೇ ಬೈಕ್ ಸವಾರ ಸಾವು - undefined
ಕಮರಹಳ್ಳಿ ಗುರುಸಿದ್ದಪ್ಪ(50) ಮೃತ ಬೈಕ್ ಸವಾರ. ರಂಗೂಪುರದಿಂದ ಕಮರಹಳ್ಳಿಗೆ ತೆರಳುತ್ತಿದ್ದ ವೇಳೆ ನಂಜನಗೂಡಿನಿಂದ ಬರುತ್ತಿದ್ದ ಕಾರು ಡಿಕ್ಕಿ ಗುರುಸಿದ್ದಪ್ಪ ಅವರ ಬೈಕ್ಗೆ ಡಿಕ್ಕಿ ಹೊಡೆದಿದೆ.

ಕಾರು ಡಿಕ್ಕಿ ಹೊಡೆದಿದ್ದರಿಂದ ಬೈಕ್ ಸವಾರ ಸ್ಥಳದಲ್ಲೇ ಸಾವು
ಕಮರಹಳ್ಳಿ ಗುರುಸಿದ್ದಪ್ಪ(50) ಮೃತ ಬೈಕ್ ಸವಾರ. ರಂಗೂಪುರದಿಂದ ಕಮರಹಳ್ಳಿಗೆ ತೆರಳುತ್ತಿದ್ದ ವೇಳೆ ನಂಜನಗೂಡಿನಿಂದ ಬರುತ್ತಿದ್ದ ಕಾರು ಡಿಕ್ಕಿ ಗುರುಸಿದ್ದಪ್ಪ ಅವರ ಬೈಕ್ಗೆ ಡಿಕ್ಕಿ ಹೊಡೆದಿದೆ.
ಕಾರು ಚಾಲಕನ ಅಜಾಗರೂಕತೆ ಮತ್ತು ಅತಿವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಚಾಲಕನನ್ನು ವಶಕ್ಕೆ ಪಡೆದು ಬೇಗೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.