ಚಾಮರಾಜನಗರ: ಜಿಲ್ಲೆಯಲ್ಲಿಂದು 66 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 3,173ಕ್ಕೆ ಏರಿಕೆಯಾಗಿದೆ.
ಚಾಮರಾಜನಗರದಲ್ಲಿಂದು 66 ಜನರಿಗೆ ಕೊರೊನಾ: 40 ಮಂದಿ ಗುಣಮುಖ - hamarajnagar Corona Case
ಚಾಮರಾಜನಗರದಲ್ಲಿಂದು 66 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಹೋಂ ಐಸೋಲೇಷನ್ನಲ್ಲಿದ್ದ 40 ಮಂದಿ ಗುಣಮುಖರಾಗಿದ್ದಾರೆ.
ಚಾಮರಾಜನಗರದಲ್ಲಿಂದು 66 ಜನರಿಗೆ ಕೊರೊನಾ: 40 ಮಂದಿ ಗುಣಮುಖ
ಇಂದು ಹೋಂ ಐಸೋಲೇಷನ್ನಲ್ಲಿದ್ದ 40 ಮಂದಿ ಗುಣಮುಖರಾಗಿದ್ದು, ಈವರೆಗೆ ಹೋಂ ಐಸೋಲೇಷನ್ನಲ್ಲಿದ್ದ 576 ಮಂದಿ ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 565 ಸಕ್ರಿಯ ಪ್ರಕರಣಗಳಿದ್ದು, ಅದರಲ್ಲಿ 239 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ. ಇಂದಿನ ಸೋಂಕಿತರಲ್ಲಿ 60 ವರ್ಷ ಮೇಲ್ಪಟ್ಟ 21 ಮಂದಿ ಹಾಗೂ ಇಬ್ಬರು ಮಕ್ಕಳಿದ್ದಾರೆ.
1,135 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾಯಿಟ್ಟಿದೆ.