ಚಾಮರಾಜನಗರ: ಬಂಗಾಳ ಕೊಲ್ಲಿಯಲ್ಲಿ ಮಾಂಡೌಸ್ ಚಂಡಮಾರುತ ಸೃಷ್ಟಿಯಾಗಿದ್ದು, ಜಿಲ್ಲೆಯಲ್ಲಿ ಕಳೆದ 2 ದಿನದಿಂದ ತುಂತುರು ಮಳೆಯಾಗುತ್ತಿದೆ. ಜನಜೀವನಕ್ಕೆ ತೊಂದರೆಯಾಗಿದೆ. ಶುಕ್ರವಾರದಿಂದಲೇ ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣ ಇತ್ತು. ಶನಿವಾರ ಹಾಗೂ ಇಂದು ಜಿಲ್ಲೆಯ ಹಲವೆಡೆ ಮಳೆಯಾಗುತ್ತಿದೆ. ರೈತರ ಕೃಷಿ ಚಟುವಟಿಕೆ, ಬೀದಿಬದಿ ವ್ಯಾಪಾರಿಗಳು ಮತ್ತು ವಾಹನ ಸವಾರರು ಪರದಾಡುವಂತಾಗಿದೆ.
ಮಾಂಡೌಸ್ ಚಂಡಮಾರುತ: ಗಡಿಜಿಲ್ಲೆಯಲ್ಲಿ ತುಂತುರು ಮಳೆ - ಈಟಿವಿ ಭಾರತ ಕನ್ನಡ
ಚಾಮರಾಜನಗರ ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಮಾಂಡೌಸ್ ಚಂಡಮಾರುತ: ಗಡಿಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ