ಕರ್ನಾಟಕ

karnataka

By

Published : Feb 3, 2020, 11:12 PM IST

ETV Bharat / state

ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಹೆಣ್ಣಾನೆ ಸಾವು

ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

elephant-dead-in-male-mahadeshwara-hill
ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಹೆಣ್ಣಾನೆ ಸಾವು

ಚಾಮರಾಜನಗರ:ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮಲೆ ಮಹದೇಶ್ವರ ವನ್ಯಜೀವಿ ಧಾಮದ ಪಚ್ಚೆದೊಡ್ಡಿಯ ಕಾತಾಳಿಬೆಟ್ಟದ ಸಮೀಪ ಅಂದಾಜು 22 ವರ್ಷದ ಹೆಣ್ಣಾನೆಯೊಂದು ಅನಾರೋಗ್ಯಕ್ಕೀಡಾಗಿ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

ಅರಣ್ಯ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಆನೆ ಮೃತಪಟ್ಟಿರುವುದು ಗೊತ್ತಾಗಿದೆ. ಬಳಿಕ ಅಧಿಕಾರಿಗಳಿಗೆ ಮಾಹಿತಿ ನೀಡಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

ABOUT THE AUTHOR

...view details