ಚಾಮರಾಜನಗರ:ಡಿಸ್ಕವರಿ ಚಾನೆಲ್ಲಿನ ಟಿವಿ ಶೋ 'ಮ್ಯಾನ್ ವರ್ಸಸ್ ವೈಲ್ಡ್' ನ ವಿಶೇಷ ಸಂಚಿಕೆಯ ಚಿತ್ರೀಕರಣಕ್ಕಾಗಿ ಬಂಡೀಪುರಕ್ಕೆ ಆಗಮಿಸಿದ್ದ ಸೂಪರ್ ಸ್ಟಾರ್ ರಜಿನಿ ಹಾಗೂ ಆ್ಯಕ್ಷನ್ ಕಿಂಗ್ ಅಕ್ಷಯ್ ಕುಮಾರ್ ರಸ್ತೆ ಮಾರ್ಗವನ್ನು ಬಳಸಿ ಅಭಿಮಾನಿಗಳಿಂದ ಅಂತರ ಕಾಯ್ದುಕೊಂಡರೂ ಜನರು ಬೇರ್ ಗ್ರಿಲ್‌ನೊಂದಿಗೆ ಸೆಲ್ಫಿ ತೆಗೆಸಿಕೊಂಡು ಸಂಭ್ರಮಿಸಿದರು.
ಕಳೆದ ಮೂರು ದಿನಗಳ ಹಿಂದೆ ವಿಶೇಷ ಸಂಚಿಕೆಯ ಚಿತ್ರೀಕರಣಕ್ಕಾಗಿ ಖಾಸಗಿ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದ ಬೇರ್ ಗ್ರಿಲ್ಸ್ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸ್ ಇಲಾಖೆ ಸಿಬ್ಬಂದಿ, ಭದ್ರತಾ ಸಿಬ್ಬಂದಿ ಬೇರ್ ಬೆನ್ನತ್ತಿ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂತಸಪಟ್ಟರು.