ಕಾರಲ್ಲಿ ಗಾಂಜಾ ಸಾಗಿಸುತ್ತಿದ್ದ ನಾಲ್ವರ ಬಂಧನ; ಎರಡು ಕೆಜಿ ಮಾದಕವಸ್ತು ವಶ! - ಚಾಮರಾಜನಗರ ಪೊಲೀಸರಿಂದ ಗಾಂಜಾ ಆರೋಪಿಗಳ ಬಂಧನ
ಕಾರಲ್ಲಿ ಮೈಸೂರಿಗೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಚಾಮರಾಜನಗರ ಹೊರವಲಯದ ದೊಡ್ಡರಾಯಪೇಟೆ ಗೇಟ್ ಬಳಿ ಪೊಲೀಸರು ಬಂಧಿಸಿದ್ದಾರೆ.
ಬಂಧನ
ಚಾಮರಾಜನಗರ: ಗಾಂಜಾ ಸಾಗಿಸುತ್ತಿದ್ದ ನಾಲ್ವರನ್ನು ಸಿಇಎನ್ ಪೊಲೀಸರು ಬಂಧಿಸಿರುವ ಘಟನೆ ಚಾಮರಾಜನಗರ ಹೊರವಲಯದ ದೊಡ್ಡರಾಯಪೇಟೆ ಗೇಟ್ ಬಳಿ ನಡೆದಿದೆ.