ಚಾಮರಾಜನಗರ: ಮೊದಲ ಹಂತದಲ್ಲಿ ನಡೆಯಲಿರುವ ಗ್ರಾಮ ಪಂಚಾಯಿತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೂರನೇ ದಿನವಾದ ಇಂದು ಒಟ್ಟು 488 ನಾಮಪತ್ರಗಳು ಸಲ್ಲಿಕೆಯಾಗಿವೆ.
ಗ್ರಾ.ಪಂ.ಚುನಾವಣೆ: ಚಾಮರಾಜನಗರದಲ್ಲಿ 488 ನಾಮಪತ್ರ ಸಲ್ಲಿಕೆ - nominations filed for gram panchayat election
ನಾಮಪತ್ರ ಸಲ್ಲಿಸಲು ಮೂರನೇ ದಿನವಾದ ಇಂದು ಒಟ್ಟು 488 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಒಟ್ಟು 552 ನಾಮಪತ್ರಗಳು ಸಲ್ಲಿಕೆಯಾಗಿವೆ.

cnr
ಚಾಮರಾಜನಗರ ತಾಲೂಕಿನಲ್ಲಿ 336 ಹಾಗೂ ಗುಂಡ್ಲುಪೇಟೆ ತಾಲೂಕಿನಲ್ಲಿ 152 ನಾಮಪತ್ರಗಳು ಇಂದು ಸಲ್ಲಿಕೆಯಾಗಿವೆ.
ಚಾಮರಾಜನಗರ ತಾಲೂಕಿನಲ್ಲಿ ಇದುವರೆಗೆ 380 ಮತ್ತು ಗುಂಡ್ಲುಪೇಟೆ ತಾಲೂಕಿನಲ್ಲಿ 172 ನಾಮಪತ್ರಗಳು ಸೇರಿದಂತೆ ಒಟ್ಟು 552 ನಾಮಪತ್ರಗಳು ಸಲ್ಲಿಕೆಯಾಗಿವೆ.