ಚಾಮರಾಜನಗರ: ಕೊಳ್ಳೇಗಾಲದ ಉಪವಿಭಾಗ ಆಸ್ಪತ್ರೆ ಮತ್ತು ನಗರಸಭೆ ಕಚೇರಿಗಳಿಗೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಎಸ್ಟಿ ಒಡೆಯರ್ ನೇತೃತ್ವದ ಅಧಿಕಾರಿಗಳ ತಂಡ ಹಲವು ಕಡತಗಳನ್ನು ಜಪ್ತಿ ಮಾಡಿಕೊಂಡು ತೆರಳಿದ್ದಾರೆ ಎಂದು ತಿಳಿದುಬಂದಿದೆ.
ಕೊಳ್ಳೇಗಾಲದ ಎರಡು ಕಡೆ ಲೋಕಾಯುಕ್ತ ದಾಳಿ, ಕಡತ ಜಪ್ತಿ - ಕೊಳ್ಳೇಗಾಲ
ಕೊಳ್ಳೇಗಾಲ ನಗರಸಭೆ ಹಾಗೂ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳಿಂದ ದಿಢೀರ್ ದಾಳಿ