ಮದುವೆಗೆ ಮನೆಯವ್ರೇ ಓಕೆ ಅಂದ್ರೂ ಒಲ್ಲೆ ಎಂದ ಪ್ರಿಯಕರ.. ಮನನೊಂದು ಯುವತಿ ಆತ್ಮಹತ್ಯೆಗೆ ಶರಣು - girl committed suicide due to his lover rejection
ಈ ಕಾರಣಕ್ಕೆ ಆಕೆಯನ್ನು ಮದುವೆ ಆಗಲು ನಿರಾಕರಿಸಿದ್ದಾನೆ ಎನ್ನಲಾಗಿದೆ. ಇದರಿಂದ ಮನನೊಂದ ನಂದಿನಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಸದ್ಯ ಯಳಂದೂರು ಪೊಲೀಸ್ ಠಾಣೆಯಲ್ಲಿ ಮೃತಳ ಪಾಲಕರು ದೂರು ನೀಡಿದ್ದಾರೆ..
ಯುವತಿ ಆತ್ಮಹತ್ಯೆ
ಚಾಮರಾಜನಗರ :ಮನೆಯವರು ಒಪ್ಪಿದರೂ ಪ್ರೀತಿಸಿದ ಯುವಕ ಮದುವೆಗೆ ಒಪ್ಪದೇ ಹೋಗಿದ್ದರಿಂದ ಮನನೊಂದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಯಳಂದೂರು ತಾಲೂಕಿನ ಹೊನ್ನೂರು ಸಮೀಪದ ಬೀಚಹಳ್ಳಿಯಲ್ಲಿ ನಡೆದಿದೆ.
ಈ ಕಾರಣಕ್ಕೆ ಆಕೆಯನ್ನು ಮದುವೆ ಆಗಲು ನಿರಾಕರಿಸಿದ್ದಾನೆ ಎನ್ನಲಾಗಿದೆ. ಇದರಿಂದ ಮನನೊಂದ ನಂದಿನಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಸದ್ಯ ಯಳಂದೂರು ಪೊಲೀಸ್ ಠಾಣೆಯಲ್ಲಿ ಮೃತಳ ಪಾಲಕರು ದೂರು ನೀಡಿದ್ದಾರೆ.