ಕರ್ನಾಟಕ

karnataka

ETV Bharat / state

ಚಾಮರಾಜನಗರ: ಅಪರಿಚಿತ ಶವಕ್ಕೆ ಪೊಲೀಸರಿಂದ ಶಾಸ್ತ್ರೋಕ್ತ ಅಂತ್ಯಸಂಸ್ಕಾರ - moral work of malemahadeahwara police

ಮಲೆಮಹದೇಶ್ವರ ಬೆಟ್ಟದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ವ್ಯಕ್ತಿಯ ಶವಕ್ಕೆ ಪೊಲೀಸರು ಜಿಲ್ಲಾ ವೈದ್ಯಕೀಯ ಆಸ್ಪತೆಯ ಹಿಂಭಾಗದಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.

malemahadeahwara police did funeral of dead body
ಅಪರಿಚಿತ ಶವಕ್ಕೆ ಶಾಸ್ತ್ರೋಕ್ತ ಅಂತ್ಯಸಂಸ್ಕಾರ ನೆರವೇರಿಸಿದ ಪೊಲೀಸರು

By

Published : Oct 27, 2021, 10:03 AM IST

ಚಾಮರಾಜನಗರ: ಅಪರಿಚಿತ ಶವದ ಸಂಬಂಧಿಕರು ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರೇ ಅಂತ್ಯಸಂಸ್ಕಾರ ನೆರವೇರಿಸಿ ಮೃತದೇಹಕ್ಕೆ ಮುಕ್ತಿ ಕೊಟ್ಟಿರುವ ಘಟನೆ ಚಾಮರಾಜನಗರದಲ್ಲಿ ಇಂದು ನಡೆದಿದೆ.

ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ಪೊಲೀಸರ ಈ ಮಾನವೀಯ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೆಲ ದಿನಗಳ ಹಿಂದೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿತ್ತು.

ಇದನ್ನೂ ಓದಿ:ಕೆಎಸ್‌ಆರ್‌ಟಿಸಿ ಉದ್ಯೋಗದ ಆಮಿಷ ತೋರಿಸಿ ವಂಚನೆ: ಹೊಸದುರ್ಗದಲ್ಲಿ ಐವರ ಬಂಧನ

ABOUT THE AUTHOR

...view details