ಚಾಮರಾಜನಗರ: 2019-20ನೇ ಸಾಲಿನ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 2ನೇ ಕಂತಿನ 50 ಲಕ್ಷ ರೂ. ಅನುದಾನವನ್ನು ಚಾಮರಾಜನಗರದ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕೋವಿಡ್ ನಿರ್ವಹಣೆಗೆ ಬಳಸಿಕೊಳ್ಳಲು ಅನುಮತಿ ನೀಡಲಾಗಿದೆ ಎಂದು ಸಂಸದ ವಿ. ಶ್ರೀನಿವಾಸಪ್ರಸಾದ್ ಡಿಸಿಗೆ ಪತ್ರ ಬರೆದಿದ್ದಾರೆ.
ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಿಂದ 50 ಲಕ್ಷ ಅನುದಾನ ಬಳಕೆಗೆ ಶ್ರೀನಿವಾಸ ಪ್ರಸಾದ್ ಅನುಮತಿ - MP Srinivasaprasad give 50 lakh grants for Covid management
50 ಲಕ್ಷ ರೂ. ಅನುದಾನವನ್ನು ಚಾಮರಾಜನಗರದ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕೋವಿಡ್ ನಿರ್ವಹಣೆಗೆ ಬಳಸಿಕೊಳ್ಳಲು ಅನುಮತಿ ನೀಡಲಾಗಿದೆ ಎಂದು ಸಂಸದ ವಿ. ಶ್ರೀನಿವಾಸಪ್ರಸಾದ್ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.
ಕೋವಿಡ್ ನಿರ್ವಹಣೆಗೆ 50 ಲಕ್ಷ ಅನುದಾನ ನೀಡಿದ ಚಾಮರಾಜನಗರ ಸಂಸದ ಶ್ರೀನಿವಾಸಪ್ರಸಾದ್
8 ಮಂದಿ ಸಾವು:
ಜಿಲ್ಲೆಯಲ್ಲಿ ಕಳೆದ 14 ತಾಸುಗಳಲ್ಲಿ ಒಟ್ಟು 8 ಮಂದಿ ಮೃತಪಟ್ಟಿದ್ದು, ಇವರಲ್ಲಿ ನಾಲ್ವರು ಸೋಂಕಿತರಾಗಿದ್ದಾರೆ. ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಇಬ್ಬರು ಮೃತಪಟ್ಟಿರುವುದಾಗಿ ಆರೋಗ್ಯ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
Last Updated : May 16, 2021, 12:46 PM IST